ಬೆಂಗಳೂರಿನ ಮಹಾಲಕ್ಷ್ಮಿ ಬಡಾವಣೆ ವಿಧಾನಸಭೆ ಕ್ಷೇತ್ರದಲ್ಲಿ ಸ್ವಾತಂತ್ರ್ಯ ಅಮೃತ ಮಹೋತ್ಸವ ನಿಮಿತ್ತದ ಪಾದಯಾತ್ರೆ ಮತ್ತು ಬಿಬಿಎಂಪಿ ಚುನಾವಣೆ ಪೂರ್ವಸಿದ್ಧತೆ
ಸಭೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿಕೆ. ಶಿವಕುಮಾರ್, ಮಾಜಿ ಸಚಿವ ರೇವಣ್ಣ, ಎಂಎಲ್ಸಿ ಮಂಜುನಾಥ್ ಭಂಡಾರಿ, ಮುಖಂಡರಾದ ಮಂಜುನಾಥ್ ಗೌಡ, ಎಂ. ಶಿವರಾಜ್ ಮತ್ತಿತರರು ಭಾಗವಹಿಸಿದ್ದರು