Notre instance Nitter est hébergée dans l'Union Européenne. Les lois de l'UE s'y appliquent. Conformément à la Directive 2001/29/CE du Parlement européen et du Conseil du 22 mai 2001 sur l'harmonisation de certains aspects du droit d'auteur et des droits voisins dans la société de l'information, « Les actes de reproduction provisoires visés à l'article 2, qui sont transitoires ou accessoires et constituent une partie intégrante et essentielle d'un procédé technique et dont l'unique finalité est de permettre : une transmission dans un réseau entre tiers par un intermédiaire, […] d'une oeuvre ou d'un objet protégé, et qui n'ont pas de signification économique indépendante, sont exemptés du droit de reproduction. » Aussi, toutes les demandes de retrait doivent être envoyées à Twitter, car nous n'avons aucun contrôle sur les données qu'ils ont sur leurs serveurs.

Chief Minister of Karnataka

Karnataka, India
Joined January 2015
ಇಂದು ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಕನ್ನಡ ಸಂಸ್ಕೃತಿ ಇಲಾಖೆ ವತಿಯಿಂದ ಆಯೋಜಿಸಿದ್ದ ಗಣರಾಜ್ಯೋತ್ಸವ ದಿನಾಚರಣೆ - 2023ರ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ವೀಕ್ಷಿಸಿ,ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದೆನು.
16
7
1
78
ಇಂದು 74ನೇ ಗಣರಾಜ್ಯೋತ್ಸವ ನಿಮಿತ್ತ ರಾಜಭವನದಲ್ಲಿ ನಡೆದ ಚಹಾಕೂಟದಲ್ಲಿ ಪಾಲ್ಗೊಂಡು, ರಾಜ್ಯಪಾಲರ ಹಾಗೂ ಇತರರ ಉಭಯಕುಶಲೋಪರಿಯನ್ನು ವಿಚಾರಿಸಿದೆನು.
33
12
1
156
ತಂತ್ರಜ್ಞಾನ ಬದಲಾದಂತೆ ಖಾದಿ ಬದಲು ಪಾಲಿಸ್ಟರ್ ಬಟ್ಟೆಗೆ ಬೇಡಿಕೆ ಹೆಚ್ಚಾಯಿತು. ಆದರೆ ಕಾಲಚಕ್ರ ಉರುಳಿ ಈಗ ಖಾದಿ ಬಟ್ಟೆ ಮತ್ತು ಸಾವಯವ ಉತ್ಪನ್ನಗಳಿಗೆ ವಿಶ್ವದೆಲ್ಲೆಡೆ ಬೇಡಿಕೆ ಹೆಚ್ಚಿದೆ.
18
11
65
655
Basavaraj S Bommai retweeted
Sharing highlights from today’s Republic Day programme.
629
3,824
134
17,881
163,277
ಸ್ವಾತಂತ್ರ್ಯ ಸಂಗ್ರಾಮದಲ್ಲಿ ಖಾದಿ ಸ್ವದೇಶಿ ಆಂದೋಲನಕ್ಕೆ ಪ್ರೇರಣೆಯಾಗಿತ್ತು. ಸ್ವಾತಂತ್ರ್ಯ ಸಂಗ್ರಾಮದಲ್ಲಿ ಮಹಾತ್ಮ ಗಾಂಧೀಜಿಯವರ ಕರೆಗೆ ಓಗೊಟ್ಟು ಹಲವಾರು ಜನ ಖಾದಿಯನ್ನು ಉಡಲು ಆರಂಭಿಸಿದರು. ಇದು ಬಹುದೊಡ್ಡ ಕ್ರಾಂತಿಗೆ ನಾಂದಿ ಹಾಡಿತು. ಕೃಷಿ ನಂತರ ಅತಿ ಹೆಚ್ಚು ಜನರಿಗೆ ಉದ್ಯೋಗ ನೀಡುತ್ತಿರುವುದು ಇದೇ ಜವಳಿ, ಕೈಮಗ್ಗ ಉದ್ಯಮವಾಗಿದೆ.
8
9
58
368
ಇಂದು ರಾಜ್ಯ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿಯ ವತಿಯಿಂದ ಅರಮನೆ ಮೈದಾನದಲ್ಲಿ ಆಯೋಜಿಸಲಾಗಿದ್ದ "ಖಾದಿ ಉತ್ಸವ -2023"ರ ರಾಷ್ಟ್ರಮಟ್ಟದ ಖಾದಿ ಮತ್ತು ಗ್ರಾಮೋದ್ಯೋಗ ವಸ್ತು ಪ್ರದರ್ಶನ ಮತ್ತು ಮಾರಾಟವನ್ನು ಉದ್ಘಾಟಿಸಿದೆನು.
63
15
1
130
ಇಂದಿನ ಗಣರಾಜ್ಯೋತ್ಸವ ಪಥಸಂಚಲನದಲ್ಲಿ ಭಾರತೀಯ ನೌಕಾಪಡೆಯ ತುಕಡಿಯನ್ನು ಮುನ್ನಡೆಸಿದ್ದು ನಮ್ಮ ಕರ್ನಾಟಕದ ಮಂಗಳೂರು ಮೂಲದ ಲೆಫ್ಟಿನೆಂಟ್ ಕಮಾಂಡರ್ ದಿಶಾ ಅಮೃತ್ ಅನ್ನುವುದು ನಾಡಿನ ಪಾಲಿಗೆ ಹೆಮ್ಮೆಯ ವಿಚಾರ. ಈ ಮೂಲಕ ಕರ್ನಾಟಕದ ನಾರೀಶಕ್ತಿಯ ಪ್ರತೀಕವಾದ ಯುವ ಸಾಧಕಿಗೆ ಪ್ರಣಾಮಗಳು. #RepublicDay2023 1/2
31
106
1
429
A big salute to Lt Cdr Disha Amrit, who led the Naval Marching Contigent during the Republic Day Parade today. The entire Karnataka was upbeat to watch the heroic feat of young Disha, pride of Karnataka, hailing from Mangaluru. 2/2
10
7
1
63
Science Expo 2023, an initiative of Social Welfare Dept of Govt of Karnataka will be held in Bengaluru on 27th & 28th of Jan. Best wishes to organisers & participants. Such events are a sine qua non for nurturing scientific temper in the people. I wish the event a grand success.
21
99
1
198
I immensely thank Mahamahim President Smt Draupadi Murmu for highlighting the key role of Sir B. N. Rau in drafting the Constitution of India in her address to the nation on the eve of the Republic Day. The eminent jurist from Karkala, Karnataka has made us all proud.
26
33
1
253
ಇಂದು ಗರುಡಾಚಾರಪಾಳ್ಯದ ಶ್ರೀ ಮಂಜುನಾಥ ಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿ ಧಾರ್ಮಿಕ ಕಾರ್ಯಕ್ರಮದಲ್ಲಿ ಪಾಲ್ಗೊಂಡೆನು. ಸಚಿವ ಎಂ.ಟಿ. ಬಿ ನಾಗರಾಜ್ ಮೊದಲಾದವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
7
8
2
91
ಇಂದು ನಾಡು ಕಂಡ ಶ್ರೇಷ್ಠ ಸ್ವಾತಂತ್ರ್ಯ ಹೋರಾಟಗಾರ, ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನವರ 192ನೇ ಸ್ಮರಣೋತ್ಸವದ ಅಂಗವಾಗಿ ದೇವರಾಜ ಅರಸು ವೃತ್ತದ ಬಳಿ ಇರುವ ಸಂಗೊಳ್ಳಿ ರಾಯಣ್ಣ ಪುತ್ಥಳಿಗೆ ಮಾಲಾರ್ಪಣೆ ಮಾಡಿ, ಗೌರವ ಸಲ್ಲಿಸಿದೆನು.
15
10
132
ಮೈಸೂರಿನ ಭಾಗದ ಸಾರ್ವಜನಿಕರಿಗೆ ಭೀತಿಯನ್ನುಂಟು ಮಾಡಿದ್ದ, ನರಭಕ್ಷಕ ಚಿರತೆಯನ್ನು ಯಶಸ್ವಿಯಾಗಿ ಸೆರೆಹಿಡಿಯಲಾಗಿದೆ. ಚಿರತೆಯನ್ನು ಯಶಸ್ವಿಯಾಗಿ ಸೆರೆಹಿಡಿದು, ಸಾರ್ವಜನಿಕರ ನೆಮ್ಮದಿಗೆ ಕಾರಣರಾದ ಅರಣ್ಯ ಅಧಿಕಾರಿಗಳ ತಂಡಕ್ಕೆ ಅಭಿನಂದನೆಗಳನ್ನು ಸಲ್ಲಿಸುತ್ತೇನೆ. 1/2
16
12
146
ರಾಜ್ಯದಲ್ಲಿ ಇನ್ನು ಮುಂದೆ ಇಂತಹ ಪ್ರಕರಣಗಳು ಮರುಕಳಿಸದಂತೆ ಚಿರತೆ ಕಾರ್ಯಪಡೆಯನ್ನು ರಚಿಸಿ, ಇಂದೇ ಸರಕಾರಿ ಆದೇಶ ಹೊರಡಿಸಲಾಗುವುದು. 2/2
4
2
46
ಕರ್ನಾಟಕದ ಎಲೆಮರೆಯ ಮಹಿಳಾ ಸಾಧಕರ ಪ್ರತೀಕವಾಗಿ ಸೂಲಗಿತ್ತಿ ನರಸಮ್ಮ,ವೃಕ್ಷ ಮಾತೆ ತುಳಸಿ ಗೌಡ ಹಾಲಕ್ಕಿ ಹಾಗೂ ಸಾಲು ಮರದ ತಿಮ್ಮಕ್ಕರನ್ನೊಳಗೊಂಡ "ನಾರಿ ಶಕ್ತಿ" ಸ್ತಬ್ಧ ಚಿತ್ರ ನವ ದೆಹಲಿಯ ಕರ್ತವ್ಯ ಪಥದಲ್ಲಿ ವಿಜೃಂಭಿಸಿದೆ. #RepublicDay #74thRepublicDay #KartavyaPath
88
445
14
3,626
33,950
ಭಾರತದ ಗಣರಾಜ್ಯೋತ್ಸವದ ಅಂಗವಾಗಿ ನೀಡಲಾಗುವ ರಾಷ್ಟ್ರಪತಿ ಪದಕಕ್ಕೆ ಭಾಜನರಾದ ರಾಜ್ಯದ ಪೊಲೀಸ್ ಅಧಿಕಾರಿಗಳಿಗೆ ಹಾರ್ದಿಕ ಅಭಿನಂದನೆಗಳು. #ಗಣರಾಜ್ಯೋತ್ಸವ
39
17
1
117
ಇಂದು ಗಣರಾಜ್ಯೋತ್ಸವದ ಅಂಗವಾಗಿ, ಫೀಲ್ಡ್ ಮಾರ್ಷಲ್ ಮಾಣಿಕ್ ಷಾ ಪೆರೇಡ್ ಮೈದಾನದಲ್ಲಿ ಧ್ವಜಾರೋಹಣ ನೆರವೇರಿಸಲು ಘನತೆವೆತ್ತ ರಾಜ್ಯಪಾಲರಾದ ಶ್ರೀ @TCGEHLOT ಅವರನ್ನು ಆತ್ಮೀಯವಾಗಿ ಬರಮಾಡಿಕೊಂಡೆನು.
19
30
180
ಗಣರಾಜ್ಯೋತ್ಸವ ದಿನದ ಅಂಗವಾಗಿ ಇಂದು ನ್ಯಾಷನಲ್ ಮಿಲಿಟರಿ ವಾರ್ ಮೆಮೋರಿಯಲ್ ಬಳಿ "ಹುತಾತ್ಮ ಯೋಧರಿಗೆ ಗೌರವ ಸಮರ್ಪಣೆ ಮಾಡಿದೆನು.
89
35
1
400
Warm wishes to all on the occasion of Republic Day, the day when ‘We, the people of India’ gave to ourselves our constitution after attaining independence from British Raj. It signifies indomitable spirit of independent India. Let’s resolve to protect our sovereignty & integrity.
7
4
28
Show this thread