Official Page of the Chief Minister's Office, Karnataka

Bengaluru, Karnataka
Joined August 2014
ವೀರರಾಣಿ ಕಿತ್ತೂರು ಚನ್ನಮ್ಮ ವಿಜಯೋತ್ಸವದ ಅಂಗವಾಗಿ ಹುಬ್ಬಳ್ಳಿಯ ಚನ್ನಮ್ಮ ವೃತ್ತದಲ್ಲಿ ಇಂದು ರಾಣಿ ಚನ್ನಮ್ಮ ಪ್ರತಿಮೆ ಮುಖ್ಯಮಂತ್ರಿ @BSBommai ಮಾಲಾರ್ಪಣೆ ಮಾಡಿದರು. (1/2) #KitturRaniChennamma
11
24
0
302
ಬೃಹತ್ ಹಾಗೂ ಮಧ್ಯಮ ಕೈಗಾರಿಕೆ ಸಚಿವ @NiraniMurugesh, ಕೈಮಗ್ಗ, ಜವಳಿ, ಸಕ್ಕರೆ ಹಾಗೂ ಕಬ್ಬು ಅಭಿವೃದ್ಧಿ ಸಚಿವ @munenakoppa_mla, ಸುರಪುರ ಶಾಸಕ ರಾಜೂಗೌಡ (ನರಸಿಂಹ ನಾಯಕ) ಮಹಾನಗರಪಾಲಿಕೆ ಸದಸ್ಯ ರಾಜಣ್ಣ ಕೊರವಿ ಮತ್ತಿತರರು ಉಪಸ್ಥಿತರಿದ್ದರು. (2/2)
0
3
0
58
ನವೋದಯ ಕಾವ್ಯಶಿಲ್ಪಿ, ಶ್ರೇಷ್ಠ ಕವಿ, ಕನ್ನಡ ಸಾರಸ್ವತ ಲೋಕದ ಹಿರಿಯ ಸಾಹಿತಿ ಶ್ರೀ ಪು.ತಿ.ನರಸಿಂಹಾಚಾರ್ ಅವರ ಪುಣ್ಯತಿಥಿಯಂದು ಆದರಪೂರ್ವಕ ನಮನಗಳು. ಹಂಸದಮಯಂತಿ ಮತ್ತು ಇತರ ರೂಪಕಗಳು, ಗೋಕುಲ ನಿರ್ಗಮನ ಸೇರಿದಂತೆ ಹಲವಾರು ಗೇಯಕಾವ್ಯ, ನಾಟಕ ಪ್ರಬಂಧಗಳ ವಿಶಿಷ್ಟ ಕೃತಿಗಳನ್ನು ರಚಿಸಿರುವ ಪುತಿನ ಅವರ ಕೊಡುಗೆ ಅನನ್ಯ.
7
13
2
139
ಕನ್ನಡನಾಡಿನ ವೀರ ವನಿತೆ, ಧೈರ್ಯ, ಸ್ವಾಭಿಮಾನಗಳ ಸಾಕಾರಮೂರ್ತಿ ಕಿತ್ತೂರಿನ ರಾಣಿ ಚೆನ್ನಮ್ಮನವರ ಜಯಂತಿಯಂದು ಅವರಿಗೆ ಶ್ರದ್ಧಾಪೂರ್ವಕ ಪ್ರಣಾಮಗಳು. ನಾಡಿನ ಸ್ವಾತಂತ್ರ್ಯಕ್ಕಾಗಿ ಬ್ರಿಟೀಷರ ವಿರುದ್ಧ ಕೆಚ್ಚೆದೆಯಿಂದ ಹೋರಾಡಿದ ಚೆನ್ನಮ್ಮನವರ ಶೌರ್ಯ, ಸಾಹಸ, ಹೋರಾಟಗಳು ನಾಡಿನ ಹೆಮ್ಮೆಯ ಇತಿಹಾಸವಾಗಿದ್ದು ಸದಾ ಪ್ರೇರಣೆ ನೀಡುತ್ತಿದೆ.
12
32
3
388
ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ಆಯೋಜಿಸಲಾಗಿದ್ದ 'ಭಾರತ ನೂರು ಕೋಟಿ ಕೋವಿಡ್ ಲಸಿಕೆ ನೀಡಿದ ಸಾಧನೆ'ಯ ಸಂಭ್ರಮಾಚರಣೆಯಲ್ಲಿ ಮುಖ್ಯಮಂತ್ರಿ @BSBommai ಅವರು ಇಂದು ಭಾಗವಹಿಸಿದರು. ಮಗುವನ್ನು ನ್ಯೂಮೋನಿಯಾದಿಂದ ರಕ್ಷಣೆ ಮಾಡುವ ನ್ಯುಮೋಕಾಕಲ್ ಕಾಂಜು ಗೇಟ್ ಲಸಿಕೆಗೆ ಇದೇ ಸಂದರ್ಭದಲ್ಲಿ ಚಾಲನೆ ನೀಡಿದರು. (1/2) #VaccineCentury
18
22
0
378
ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸಭಾಪತಿ @HorattiOfficial, ಆರೋಗ್ಯ ಸಚಿವ @mla_sudhakar, ಜವಳಿ ಮತ್ತು ಸಕ್ಕರೆ ಸಚಿವ @munenakoppa_mla ಮತ್ತಿತರರು ಭಾಗವಹಿಸಿದ್ದರು. (2/2)
1
1
0
81
CM of Karnataka retweeted
Wishing our leader whose vision, clarity and organisational skills have taken our party to a whole new level Sri @AmitShah ji a very Happy Birthday. Praying for your great health, long life & many more decades of serving & enabling landmark decisions in the service of our nation.
45
61
5
898
India administers 100 crore vaccine doses. Thanks to PM @narendramodi Ji's leadership and all our frontline warriors who are working relentlessly in this battle against pandemic. Appreciate all citizens who actively participated to make this #LargestVaccineDrive a huge success.
25
52
3
615
ಪೊಲೀಸ್ ಸಂಸ್ಮರಣಾ ದಿನಾಚರಣೆ ಅಂಗವಾಗಿ ಮುಖ್ಯಮಂತ್ರಿ @BSBommai ಅವರು ಇಂದು ಹುಬ್ಬಳ್ಳಿಯ ಸಿ.ಎ.ಆರ್ ಮೈದಾನದಲ್ಲಿ ಹುತಾತ್ಮ ಪೊಲೀಸರಿಗೆ ಗೌರವ ಸಮರ್ಪಿಸಿದರು. ವಿಧಾನ ಪರಿಷತ್ ಸಭಾಪತಿ @HorattiOfficial, ಸಚಿವ @munenakoppa_mla ಉಪಸ್ಥಿತರಿದ್ದರು. #PoliceCommemorationDay2021
16
14
0
193
Tributes to our Police martyrs. ಕರ್ತವ್ಯ ನಿರ್ವಹಿಸುವಾಗ ದೇಶಕ್ಕಾಗಿ ಪ್ರಾಣವನ್ನೇ ಅರ್ಪಿಸಿದ ಎಲ್ಲ ನಮ್ಮ ಹುತಾತ್ಮ ವೀರ ಪೊಲೀಸ್ ಸಿಬ್ಬಂದಿಗಳಿಗೆ ಗೌರವಪೂರ್ವಕ ನಮನಗಳು. #PoliceCommemorationDay2021
17
27
2
375
CM @BSBommai spoke to Kerala CM @vijayanpinarayi and expressed deep grief over the loss of lives due to heavy rains and landslides in Kerala. CM directed officials to extend all possible support to Kerala in relief and rehabilitation efforts and prayed for safety of citizens.
33
56
7
867
ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮ ಹಾಗೂ ವಾಲ್ಮೀಕಿ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಮುಖ್ಯಮಂತ್ರಿ @BSBommai ಅವರು ಮಾಡಿದ ಭಾಷಣದ ಪ್ರಮುಖಾಂಶಗಳು; #Valmiki_Jayanti2021
15
11
1
119
ಬೆಂಗಳೂರಿನಲ್ಲಿರುವ ಜರ್ಮನಿಯ ಕಾನ್ಸುಲ್ ಜನರಲ್ ಅಖಿಮ್ ಬರ್ಖಾರ್ಟ್ ಅವರು ಇಂದು ಮುಖ್ಯಮಂತ್ರಿ @BSBommai ಅವರನ್ನು ಭೇಟಿಯಾಗಿ ವಿವಿಧ ವಿಷಯಗಳ ಕುರಿತು ಚರ್ಚಿಸಿದರು. ಮುಖ್ಯಮಂತ್ರಿಗಳ ಪ್ರಧಾನ ಕಾರ್ಯದರ್ಶಿ ಎನ್. ಮಂಜುನಾಥ್ ಪ್ರಸಾದ್ ಉಪಸ್ಥಿತರಿದ್ದರು.
10
7
1
168
German Consulate General @GermanCG_BLR called on Chief Minister @BSBommai today in Bengaluru and discussed matters of mutual interests. Principal Secretary to the Chief Minister N. Manjunath Prasad was present. @GermanyinIndia
34
36
3
581
ಮಹರ್ಷಿ ವಾಲ್ಮೀಕಿ ಜಯಂತಿ ಅಂಗವಾಗಿ ಆಯೋಜಿಸಲಾಗಿದ್ದ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಯೋಜನೆಗಳ ಕುರಿತ ಮಾಹಿತಿ ಪ್ರದರ್ಶನ ಹಾಗೂ ಬುಡಕಟ್ಟು ಸಮುದಾಯಗಳ ಉತ್ಪನ್ನಗಳ ಪ್ರದರ್ಶನ ಮತ್ತು ಮಾರಾಟ ಮಳಿಗೆಗಳನ್ನುಇಂದು ಮುಖ್ಯಮಂತ್ರಿ @BSBommai ರವರು ಉದ್ಘಾಟಿಸಿ, ವೀಕ್ಷಿಸಿದರು. #Valmiki_Jayanti2021
12
6
2
180
ಮುಖ್ಯಮಂತ್ರಿ @BSBommai ಅವರು ಇಂದು ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಏರ್ಪಡಿಸಿದ್ದ ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮ ಹಾಗೂ ವಾಲ್ಮೀಕಿ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಪಾಲ್ಗೊಂಡರು. (1/2) #ValmikiJayanti2021
10
8
3
242
ಮಹರ್ಷಿ ವಾಲ್ಮೀಕಿ ಗುರುಪೀಠದ ಶ್ರೀ ವಾಲ್ಮೀಕಿ ಪ್ರಸನ್ನಾನಂದಪುರಿ ಸ್ವಾಮೀಜಿ, ಸಾರಿಗೆ ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣ ಸಚಿವ @sriramulubjp ಮತ್ತಿತರರು ಉಪಸ್ಥಿತರಿದ್ದರು. (2/2)
2
5
2
70
"ನಾಡಿನ ಸಮಸ್ತ ಜನತೆಗೆ ವಾಲ್ಮೀಕಿ ಜಯಂತಿಯ ಶುಭಾಶಯಗಳು. ಆದಿಕಾವ್ಯ ರಾಮಾಯಣವನ್ನು ರಚಿಸಿ, ಶ್ರೀರಾಮನ ಜೀವನ, ಆತನ ಆದರ್ಶಗಳು ಮತ್ತು ಸಾರ್ವಕಾಲಿಕ ಜೀವನ ಮೌಲ್ಯಗಳನ್ನು ತಿಳಿಸಿಕೊಟ್ಟ ವಾಲ್ಮೀಕಿ ಮಹರ್ಷಿಗಳಿಗೆ ಅನಂತ ಪ್ರಣಾಮಗಳು. ಅವರು ಪ್ರತಿಪಾದಿಸಿದ ಆದರ್ಶಗಳು ಭಾರತೀಯರಿಗೆ ನಿರಂತರ ಸ್ಫೂರ್ತಿಯ ಸೆಲೆಯಾಗಿದೆ" : ಮುಖ್ಯಮಂತ್ರಿ @BSBommai.
26
52
2
888
"ನಾಡಿನ ಸಮಸ್ತ ಮುಸ್ಲಿಂ ಬಾಂಧವರಿಗೆ ಈದ್ ಮಿಲಾದ್ ಶುಭಕಾಮನೆಗಳು. ಮಿಲಾದ್-ಉನ್-ನಬಿ ಪವಿತ್ರ ಸಂದರ್ಭದಲ್ಲಿ ನಾಡಿನೆಲ್ಲೆಡೆ ಭ್ರಾತೃತ್ವ, ಶಾಂತಿ, ಸಾಮರಸ್ಯಗಳನ್ನು ಮತ್ತಷ್ಟು ಗಟ್ಟಿಗೊಳಿಸುವಂತೆ ದೇವರು ಅನುಗ್ರಹಿಸಲಿ ಎಂದು ಪ್ರಾರ್ಥಿಸುತ್ತೇನೆ": ಮುಖ್ಯಮಂತ್ರಿ @BSBommai. #IdMilad #MiladunNabi
26
32
2
681