ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ತಾಲ್ಲೂಕಿನ ಜರಬಂಡಹಳ್ಳಿ ಪ್ರಾಥಮಿಕ ಕೃಷಿ ಪತ್ತಿನ ವ್ಯವಸಾಯ ಸೇವಾ ಸಹಕಾರ ಸಂಘದ 112 ರೈತ ಸದಸ್ಯರಿಗೆ ಕಿಸಾನ್ ಕ್ರೆಡಿಟ್ ಕಾರ್ಡ್ ಅಡಿಯಲ್ಲಿ ಮಂಜೂರಾಗಿರುವ ಒಟ್ಟು ₹88.13 ಲಕ್ಷ ಮೊತ್ತದ ಸಾಲದ ಚೆಕ್ ಗಳನ್ನು ಇಂದು ಫಲಾನುಭವಿಗಳಿಗೆ ವಿತರಿಸಲಾಯಿತು. 1/2
1
23
0
139
ಇದೇ ಸಂದರ್ಭದಲ್ಲಿ ವಾಲ್ಮೀಕಿ ಜಯಂತಿ ಅಂಗವಾಗಿ ಅಖಿಲ ಕರ್ನಾಟಕ ವಾಲ್ಮೀಕಿ ನಾಯಕ ಮಹಾಸಭಾ ವತಿಯಿಂದ ಜರಬಂಡಹಳ್ಳಿ ಗ್ರಾಮದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಆದಿಕವಿ ಮಹರ್ಷಿ ವಾಲ್ಮೀಕಿ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಲಾಯಿತು. 2/2

6:35 AM · Oct 20, 2021

2
16
0
50