ಚಿಕ್ಕಬಳ್ಳಾಪುರದಲ್ಲಿ ಇಂದು ಆಯೋಜಿಸಲಾಗಿದ್ದ ಮಹರ್ಷಿ ವಾಲ್ಮೀಕಿ ಜಯಂತ್ಯುತ್ಸವದಲ್ಲಿ ಪಾಲ್ಗೊಳ್ಳಲಾಯಿತು. ವಾಲ್ಮೀಕಿ ಸಮುದಾಯವನ್ನು ಸಾಮಾಜಿಕವಾಗಿ, ಆರ್ಥಿಕವಾಗಿ, ರಾಜಕೀಯವಾಗಿ ಮುನ್ನೆಲೆಗೆ ತರಲು ಪ್ರಧಾನಿ @narendramodi ಅವರ ನೇತೃತ್ವದ ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರ ಬದ್ಧವಾಗಿದ್ದು ಎಲ್ಲ ರೀತಿಯ ನೆರವು ಒದಗಿಸಲಾಗುತ್ತಿದೆ. 1/2
3
27
0
142
ಸಮುದಾಯದ ಬಹುದಿನದ ಬೇಡಿಕೆಯಾಗಿದ್ದ ಮಹರ್ಷಿ ವಾಲ್ಮೀಕಿ ಭವನದ ಕಟ್ಟಡ ನಿರ್ಮಾಣಕ್ಕೆ ವಾಪಸಂದ್ರದ ಬಳಿ ಗುರುತಿಸಲಾಗಿರುವ ಜಾಗವನ್ನು ವಾಲ್ಮೀಕಿ ಜಯಂತಿಯ ಪವಿತ್ರ ದಿನದಂದೇ ಅಧಿಕೃತವಾಗಿ ಮಂಜೂರು ಮಾಡಿದ್ದು ಅತ್ಯಂತ ತೃಪ್ತಿ ತಂದಿದೆ. ವಾಲ್ಮೀಕಿ ಸಮುದಾಯದ ಹಿರಿಯ ಮುಖಂಡರು, ಸ್ಥಳೀಯ ಜನಪ್ರತಿನಿಧಿಗಳು, ಹಿರಿಯ ಆಧಿಕಾರಿಗಳು ಉಪಸ್ಥಿತರಿದ್ದರು. 2/2

10:00 AM · Oct 20, 2021

0
20
0
51