ಹಾನಗಲ್ ಉಪಚುನಾವಣೆ ಹಿನ್ನೆಲಯಲ್ಲಿ ಇಂದು ನಗರದ ವಿವಿಧ ಕಡೆಗಳಲ್ಲಿ ಬೂತ್ ಮಟ್ಟದ ಸಭೆ ನಡೆಸಿ ಸ್ಥಳೀಯ ಮುಖಂಡರು, ಕಾರ್ಯಕರ್ತರೊಂದಿಗೆ ಸಮಾಲೋಚನೆ ನಡೆಸಲಾಯಿತು. ನಮ್ಮ ಕಾರ್ಯಕರ್ತರು ಆತ್ಮವಿಶ್ವಾಸದಿಂದ ಹಾಗೂ ಅತ್ಯಂತ ಉತ್ಸಾಹದಿಂದ ಪ್ರಚಾರ ಕಾರ್ಯದಲ್ಲಿ ತೊಡಗಿದ್ದು ಬಿಜೆಪಿ ಅಭ್ಯರ್ಥಿ ಗೆಲುವು ಸಾಧಿಸುವುದು ನಿಶ್ಚಿತ. @BJP4Karnataka

2:17 PM · Oct 21, 2021

0
26
0
147